Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೋಶೆ ತ್ವರೆಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೂಡಲೇ ಮೋಶೆ ನೆಲದಮೇಲೆ ಅಡ್ಡಬಿದ್ದು ನಮಸ್ಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೋಶೆ ತ್ವರೆಪಟ್ಟು ನೆಲದಲ್ಲಿ ಅಡ್ದಬಿದ್ದು ನಮಸ್ಕರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೂಡಲೆ ಮೋಶೆಯು ನೆಲದ ಮೇಲೆ ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬಾಗಿ ಅವರನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:8
5 ತಿಳಿವುಗಳ ಹೋಲಿಕೆ  

ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.


ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,


‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’


ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು