ವಿಮೋಚನಕಾಂಡ 35:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಜ್ಞವೇದಿ, ಅದರ ತಾಮ್ರದ ಜಾಳಿಗೆ, ಕಂಬಗಳು, ಉಪಕರಣಗಳು, ಬೋಗುಣಿ, ಅದರ ಪೀಠ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಲಿಪೀಠ, ಅದರ ತಾಮ್ರದ ಜಾಳಿಗೆ, ಗದ್ದಿಗೆಗಳು, ಉಪಕರಣಗಳು, ನೀರಿನ ತೊಟ್ಟಿ, ಅದರ ಪೀಠ, ಅಂಗಳದ ತೆರೆಗಳು, ಕಂಬಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಜ್ಞವೇದಿ, ಅದರ ತಾಮ್ರದ ಜಾಳಿಗೆ, ಕೋಲುಗಳು, ಉಪಕರಣಗಳು, ಗಂಗಾಳ, ಅದರ ಪೀಠ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸರ್ವಾಂಗಹೋಮ ಮಾಡಲು ಯಜ್ಞವೇದಿಕೆ ಮತ್ತು ಅದರ ತಾಮ್ರದ ಜಾಳಿಗೆ, ಕೋಲುಗಳು, ಯಜ್ಞವೇದಿಕೆಗೆ ಬೇಕಾಗುವ ಎಲ್ಲಾ ಉಪಕರಣಗಳು, ಗಂಗಾಳ ಮತ್ತು ಅದರ ಪೀಠ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದಹನಬಲಿಯ ಪೀಠವನ್ನು, ಅದರೊಂದಿಗೆ ಕಂಚಿನ ಜಾಳಿಗೆಯನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ಕಂಚಿನ ಗಂಗಾಳವನ್ನು, ಅದರ ಕಾಲನ್ನು, ಅಧ್ಯಾಯವನ್ನು ನೋಡಿ |