ವಿಮೋಚನಕಾಂಡ 35:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು ಇವೇ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಪವಿತ್ರಸ್ಥಾನದ ಸೇವೆಗೆ ಸುಂದರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೆ ಹಾಗು ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕವಸ್ತ್ರಗಳು ಇವೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮತ್ತು ಪವಿತ್ರಸ್ಥಳದಲ್ಲಿ ಯಾಜಕರು ಧರಿಸತಕ್ಕ ವಿಶೇಷವಾದ ಹೆಣೆದ ಬಟ್ಟೆಗಳು. ಈ ಬಟ್ಟೆಗಳನ್ನು ಯಾಜಕನಾದ ಆರೋನನು ಮತ್ತು ಅವನ ಪುತ್ರರು ಯಾಜಕ ಸೇವೆ ಮಾಡುವಾಗ ಧರಿಸಿಕೊಳ್ಳುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಪರಿಶುದ್ಧಸ್ಥಳದ ಸೇವೆಗೋಸ್ಕರ ನೇಯ್ದ ಪರಿಶುದ್ಧ ವಸ್ತ್ರಗಳನ್ನು ಅಂದರೆ ಸೇವೆಮಾಡುವದಕ್ಕೆ ಯಾಜಕನಾದ ಆರೋನನಿಗೆ ಮತ್ತು ಅವನ ಪುತ್ರರಿಗೆ ಯಾಜಕವಸ್ತ್ರಗಳನ್ನು ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿ |