ವಿಮೋಚನಕಾಂಡ 35:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಬುದ್ಧಿವಂತೆಯರಾದ ಬೇರೆ ಸ್ತ್ರೀಯರು ಆಡಿನ ಕೂದಲುಗಳನ್ನು ನೇಯ್ದು ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಿಪುಣೆಯರಾದ ಬೇರೆ ಮಹಿಳೆಯರು ಆಡಿನ ತುಪ್ಪಟವನ್ನು ನೇಯ್ದು ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಬೇರೆ ಜಾಣೆಯರಾದ ಸ್ತ್ರೀಯರು ಆಡಿನ ಕೂದಲುಗಳನ್ನು ನೂತು ತಂದುಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಿಪುಣರಾಗಿದ್ದ ಇತರ ಸ್ತ್ರೀಯರು ಆಡುಕೂದಲಿನಿಂದ ಬಟ್ಟೆಯನ್ನು ತಯಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಕುಶಲತೆ ಬಲ್ಲ ಎಲ್ಲಾ ಸ್ತ್ರೀಯರು ಮೇಕೆ ಕೂದಲುಗಳನ್ನು ನೇಯ್ದರು. ಅಧ್ಯಾಯವನ್ನು ನೋಡಿ |