Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸವನ್ನು ಮಾಡುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಬೇರೆ ವಿವಿಧ ಶೃಂಗಾರದ ಕೆಲಸ ಮಾಡುವುದಕ್ಕೂ ಅವನನ್ನು ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಬೇರೆ ಸಕಲವಿಧವಾದ ಶೃಂಗಾರವಾದ ಕೆಲಸವನ್ನು ಮಾಡುವದಕ್ಕೂ ಯೆಹೋವನು ಯೆಹೂದಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಗೊತ್ತಾಗಿ ನೇವಿುಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವನು ಅಂದವಾಗಿ ನಕ್ಷೆಮಾಡಿ, ಚಿನ್ನ, ಬೆಳ್ಳಿ ಮತ್ತು ತಾಮ್ರಗಳಿಂದ ವಸ್ತುಗಳನ್ನು ಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಚಿನ್ನ, ಬೆಳ್ಳಿ, ಕಂಚಿನಲ್ಲಿ ಕಲಾತ್ಮಕವಾದ ವಿನ್ಯಾಸಗಳ ಕೆಲಸವನ್ನು ಮಾಡುವುದರಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:32
4 ತಿಳಿವುಗಳ ಹೋಲಿಕೆ  

ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.


ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,


ಅವನಿಗೆ ದೇವರಾತ್ಮವನ್ನು ಕೊಟ್ಟು ಅವನಿಗೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.


ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು