Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನೂ ಒಂದಾಗಿ ಜೋಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಬಟ್ಟೆಗಳನ್ನು ಒಂದಾಗಿ ಜೋಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಲ್ಲಾ ಬಟ್ಟೆಗಳೂ ಒಂದೇ ಅಳತೆಯಾಗಿದ್ದವು. ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ವಿುಕ್ಕ ಆರು ಬಟ್ಟೆಗಳನ್ನು ಒಂದಾಗಿ ಜೋಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕೆಲಸಗಾರರು ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡಿದರು. ಬಳಿಕ ಅವರು ಇತರ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಐದು ಪರದೆಗಳನ್ನು ಒಂದಾಗಿ ಜೋಡಿಸಿ ಇನ್ನುಳಿದ ಆರು ಪರದೆಗಳನ್ನು ಒಂದಾಗಿ ಜೋಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:16
2 ತಿಳಿವುಗಳ ಹೋಲಿಕೆ  

ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು; ಎಲ್ಲಾ ಪರದೆಗಳೂ ಒಂದೇ ಅಳತೆಯಾಗಿದ್ದವು.


ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು