Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆಕಲ್ಲುಗಳೂ ಒಟ್ಟು ಹದಿನಾರು ಗದ್ದಿಗೆಕಲ್ಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೇಕಲ್ಲುಗಳೂ, ಅಂತೂ ಹದಿನಾರು ಗದ್ದಿಗೇಕಲ್ಲುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೇಕಲ್ಲುಗಳೂ ಅಂತೂ ಹದಿನಾರು ಗದ್ದಿಗೇಕಲ್ಲುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಪವಿತ್ರಗುಡಾರದ ಪಶ್ಚಿಮ ದಿಕ್ಕಿನಲ್ಲಿ ಒಟ್ಟು ಎಂಟು ಚೌಕಟ್ಟುಗಳಿದ್ದವು. ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇಂಥ ಎಂಟು ಚೌಕಟ್ಟುಗಳಿದ್ದವು. ಪ್ರತಿಯೊಂದು ಚೌಕಟ್ಟಿನ ಕೆಳಗೆ ಎರಡೆರಡು ಕೂರುಗದ್ದಿಗೇ ಕಲ್ಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕೂರುಗದ್ದಿಗೇ ಕಲ್ಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:30
3 ತಿಳಿವುಗಳ ಹೋಲಿಕೆ  

ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಬೆಳ್ಳಿಯ ಗದ್ದಿಗೆ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೆ ಕಲ್ಲುಗಳು ಇರಬೇಕು.


ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯವರೆಗೂ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.


ಜಾಲೀಮರದಿಂದ ಅಗುಳಿಗಳನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು