ವಿಮೋಚನಕಾಂಡ 36:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿ ಹಾಕಿ ಒಂದು ತೆರೆಯನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಮಹಾಪವಿತ್ರಸ್ಥಳದ ದ್ವಾರಕ್ಕೆ ವಿಶೇಷ ಪರದೆಯನ್ನು ಮಾಡಲು ಅವರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಯಲ್ಲಿ ಕಸೂತಿ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದರು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಿದರು. ಅಧ್ಯಾಯವನ್ನು ನೋಡಿ |