ವಿಮೋಚನಕಾಂಡ 37:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣಗಳನ್ನು ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣ ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ಗೋಟು ಕಟ್ಟಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವನು ಮೇಜನ್ನು ಅಪ್ಪಟ ಬಂಗಾರದಿಂದ ಹೊದಿಸಿದನು; ಮೇಜಿನ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಮೇಲೆ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಸುತ್ತಲೂ ಬಂಗಾರದ ತೋರಣ ಕಟ್ಟಿದನು. ಅಧ್ಯಾಯವನ್ನು ನೋಡಿ |