ವಿಮೋಚನಕಾಂಡ 37:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮೊಗ್ಗುಗಳು, ಶಾಖೆಗಳು ಒಂದೇ ಕಡೆಯಿಂದ ಉದ್ಭವಗೊಂಡಿದ್ದವು. ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ಏಕವಾಗಿ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಮೊಗ್ಗುಗಳೂ ಕೊಂಬೆಗಳೂ ಸಹಿತವಾದ ದೀಪವೃಕ್ಷವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಪುಷ್ಪಪಾತ್ರೆಗಳೂ ಕೊಂಬೆಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ನಕಾಸಿಕೆಲಸದಿಂದ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಹೂವು ಮತ್ತು ಕೊಂಬೆಗಳಿಂದ ಕೂಡಿದ ಇಡೀ ದೀಪಸ್ತಂಭವು ಅಪ್ಪಟ ಬಂಗಾರದಿಂದ ಅಖಂಡವಾಗಿ ಮಾಡಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದರ ಮೊಗ್ಗುಗಳೂ ಕೊಂಬೆಗಳೂ ಅದರಿಂದಲೇ ಬಂದಿದ್ದವು. ದೀಪಸ್ತಂಭವನ್ನೆಲ್ಲಾ ಶುದ್ಧ ಬಂಗಾರದ ಒಂದೇ ಅಚ್ಚಿನಲ್ಲಿ ಬರೆದ ಕಲಾಕೃತಿಯಾಗಿತ್ತು. ಅಧ್ಯಾಯವನ್ನು ನೋಡಿ |