ವಿಮೋಚನಕಾಂಡ 37:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವನು ಈ ದೀಪಸ್ತಂಭಕ್ಕೆ ಏಳು ಹಣತೆಗಳನ್ನು ಮಾಡಿದನು; ಬಳಿಕ ಅಪ್ಪಟ ಬಂಗಾರದಿಂದ ಬತ್ತಿಗಳನ್ನು ಸರಿಪಡಿಸುವ ಕತ್ತರಿಗಳನ್ನೂ ಹರಿವಾಣಗಳನ್ನೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರು ಏಳು ದೀಪಗಳನ್ನೂ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಿದರು. ಅಧ್ಯಾಯವನ್ನು ನೋಡಿ |