Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಗಳನ್ನು ಮಾಡಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿ ಕೃಪಾಸನಕ್ಕೆ ಜೋಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿ ಕೃಪಾಸನಕ್ಕೆ ಜೋಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಂದು ಕೆರೂಬಿಯನ್ನು ಕೃಪಾಸನದ ಒಂದು ಕೊನೆಯಲ್ಲೂ ಇನ್ನೊಂದನ್ನು ಮತ್ತೊಂದು ಕೊನೆಯಲ್ಲೂ ಇಟ್ಟನು. ಅವುಗಳನ್ನು ಒಟ್ಟಾಗಿ ಕೃಪಾಸನಕ್ಕೆ ಜೋಡಿಸಿ ಒಂದೇ ವಸ್ತುವನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:8
2 ತಿಳಿವುಗಳ ಹೋಲಿಕೆ  

ಬೆಚಲೇಲನು ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಗಳ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಿದನು.


ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು