ವಿಮೋಚನಕಾಂಡ 38:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಉತ್ತರದ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳಿದ್ದವು ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ತೆರೆಗಳೂ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ತೆರೆಗಳೂ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಂಗಳದ ಉತ್ತರ ಭಾಗದಲ್ಲಿಯೂ ನೂರು ಮೊಳ ಉದ್ದದ ಪರದೆಗಳ ಗೋಡೆಯಿತ್ತು. ಅವುಗಳಿಗೆ ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಉತ್ತರ ದಿಕ್ಕಿನ ಪರದೆಗಳು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು. ಇಪ್ಪತ್ತು ಸ್ತಂಭಗಳು ಮತ್ತು ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಆ ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಿದ್ದಾಗಿದ್ದವು. ಅಧ್ಯಾಯವನ್ನು ನೋಡಿ |