ವಿಮೋಚನಕಾಂಡ 38:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914-15 ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14-15 ಅಲ್ಲಿ ಬಾಗಿಲಿನ ಎರಡು ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳೂ ಅವುಗಳಿಗೆ ಮೂರು ಮೂರು ಗದ್ದಿಗೇಕಲ್ಲುಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14-15 ಅಲ್ಲಿ ಬಾಗಲಿನ ಎರಡು ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳೂ ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೇಕಲ್ಲುಗಳೂ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬಾಗಿಲಿನ ಒಂದು ಕಡೆಯಲ್ಲಿ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದಿಗೇಕಲ್ಲುಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದ್ವಾರದ ಒಂದು ಬದಿಯ ಪರದೆಗಳು ಸುಮಾರು ಆರುವರೆ ಮೀಟರ್ ಉದ್ದವಾಗಿದ್ದವು. ಅವುಗಳಿಗೆ ಮೂರು ಸ್ತಂಭಗಳು, ಆ ಸ್ತಂಭಗಳಿಗೆ ಮೂರು ಗದ್ದಿಗೇ ಕಲ್ಲುಗಳು ಇದ್ದವು. ಅಧ್ಯಾಯವನ್ನು ನೋಡಿ |