ವಿಮೋಚನಕಾಂಡ 38:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬೆಗಳನ್ನು ಮಾಡಿದನು; ಅವು ಬಲಿಪೀಠದ ಅಂಗಾಂಗಗಳಾಗಿದ್ದವು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಗೆ ಏಕವಾಗಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ಯಜ್ಞವೇದಿಕೆಯ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬುಗಳನ್ನು ಇಟ್ಟು ಪ್ರತಿಯೊಂದೂ ಕೊಂಬನ್ನು ಅದರ ಮೂಲೆಗೆ ಸೇರಿಸಿದನು. ಹೀಗಾಗಿ ಪ್ರತಿಯೊಂದೂ ಅಖಂಡವಾದ ಒಂದೇ ವಸ್ತುವಿನಂತಾಯಿತು. ಅವನು ಯಜ್ಞವೇದಿಕೆಯನ್ನು ತಾಮ್ರದಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದರು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಿದರು. ಅಧ್ಯಾಯವನ್ನು ನೋಡಿ |