ವಿಮೋಚನಕಾಂಡ 38:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದವನು ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದವರು ಯಾರಂದರೆ - ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರತಿಯೊಂದನ್ನೂ ಯೆಹೂದಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದವನಾದ ಊರಿಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲಯೇಲನು ಮಾಡಿದನು. ಅಧ್ಯಾಯವನ್ನು ನೋಡಿ |