ವಿಮೋಚನಕಾಂಡ 38:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ ತಗಡುಗಳನ್ನು ಹೊದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮಿಕ್ಕ 34 ಕಿಲೋಗ್ರಾಂನಿಂದ ಕಂಬಗಳಿಗೆ ಕೊಂಡಿಗಳನ್ನು ಹಾಗು ಕಟ್ಟುಗಳನ್ನು ಮಾಡಿ ಅವುಗಳ ಬೋದಿಗೆಗಳಿಗೆ ತಗಡುಗಳನ್ನು ಹೊದಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ವಿುಕ್ಕ ಸಾವಿರದ ಏಳು ನೂರು ಎಪ್ಪತ್ತೈದು ತೊಲೆಯಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಬೋದಿಗೆಗಳಿಗೆ ತಗಡುಗಳನ್ನು ಹೊದಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಉಳಿದ ಐವತ್ತು ಪೌಂಡು ಬೆಳ್ಳಿಯನ್ನು, ಕೊಂಡಿಗಳನ್ನೂ ಪರದೆಯ ಕೋಲುಗಳನ್ನೂ ಮಾಡುವುದಕ್ಕೂ ಕಂಬಗಳಿಗೆ ಹೊದಿಸುವುದಕ್ಕೂ ಉಪಯೋಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಒಂದರ ತೂಕ ಸುಮಾರು 34 ಕಿಲೋಗ್ರಾಂ ಇತ್ತು. ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದರು. ಅಧ್ಯಾಯವನ್ನು ನೋಡಿ |