ವಿಮೋಚನಕಾಂಡ 38:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇದರಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಗದ್ದಿಗೇಕಲ್ಲುಗಳನ್ನು, ತಾಮ್ರದ ಬಲಿಪೀಠವನ್ನು, ಅದರ ತಾಮ್ರದ ಜಾಳಿಗೆಯನ್ನು, ಬಲಿಪೀಠದ ಎಲ್ಲ ಉಪಕರಣಗಳನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇದರಿಂದ ದೇವದರ್ಶನದ ಗುಡಾರದ ಬಾಗಲಿನ ಗದ್ದಿಗೇಕಲ್ಲುಗಳನ್ನೂ ತಾಮ್ರದ ಯಜ್ಞವೇದಿಯನ್ನೂ ಅದರ ತಾಮ್ರದ ಜಾಳಿಗೆಯನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆ ತಾಮ್ರವನ್ನು ದೇವದರ್ಶನಗುಡಾರದ ಬಾಗಿಲಿನ ಗದ್ದಿಗೇಕಲ್ಲುಗಳನ್ನು ಮಾಡಲು ಉಪಯೋಗಿಸಲಾಯಿತು. ಯಜ್ಞವೇದಿಕೆಯನ್ನು ಮತ್ತು ತಾಮ್ರದ ಜಾಳಿಗೆಯನ್ನು ಮಾಡಲು ಅವರು ತಾಮ್ರವನ್ನು ಉಪಯೋಗಿಸಿದರು. ಯಜ್ಞವೇದಿಕೆಯ ಎಲ್ಲಾ ಉಪಕರಣಗಳನ್ನು ಮತ್ತು ಬಟ್ಟಲುಗಳನ್ನು ಮಾಡಲು ತಾಮ್ರವನ್ನು ಉಪಯೋಗಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆ ಕಂಚಿನಿಂದ ಅವರು ದೇವದರ್ಶನದ ಗುಡಾರದ ದ್ವಾರಗಳಿಗೆ ಗದ್ದಿಗೇ ಕಲ್ಲುಗಳನ್ನೂ ಬಲಿಪೀಠವನ್ನೂ ಅದಕ್ಕೆ ಕಂಚಿನ ಜಾಳಿಗೆಯನ್ನೂ ಬಲಿಪೀಠದ ಸಮಸ್ತ ಪಾತ್ರೆಗಳನ್ನೂ ಮಾಡಿದರು. ಅಧ್ಯಾಯವನ್ನು ನೋಡಿ |