ವಿಮೋಚನಕಾಂಡ 38:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪೀಠವನ್ನು ಹೊರುವ ಗದ್ದಿಗೆಗಳನ್ನು ಜಾಲಿಮರದಿಂದ ಮಾಡಿ ತಾಮ್ರದ ತಗಡುಗಳನ್ನು ಹೊದಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿ ತಾಮ್ರದ ತಗಡುಗಳನ್ನು ಹೊದಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಳಿಕ ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ತಾಮ್ರದಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳನ್ನು ಕಂಚಿನಿಂದ ಹೊದಿಸಿದರು. ಅಧ್ಯಾಯವನ್ನು ನೋಡಿ |