ವಿಮೋಚನಕಾಂಡ 38:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಗುಡಾರಕ್ಕೆ ಅಂಗಳವನ್ನು ಮಾಡಿಸಿದನು. ಆ ಅಂಗಳದ ದಕ್ಷಿಣದಿಕ್ಕಿನಲ್ಲಿ ಇದ್ದ ಪರದೆಗಳು ನಯವಾದ ನಾರಿನ ಬಟ್ಟೆಯಿಂದ ಮಾಡಲಾಗಿತ್ತು, ನೂರುಮೊಳ ಉದ್ದವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಗುಡಾರಕ್ಕೆ ಅಂಗಳವನ್ನೂ ಮಾಡಿದನು. ಆ ಅಂಗಳದ ದಕ್ಷಿಣದ ಕಡೆಯಲ್ಲಿ ಇದ್ದ ತೆರೆಗಳನ್ನು ಹುರಿನಾರಿನ ಬಟ್ಟೆಯಿಂದ ಮಾಡಲಾಗಿತ್ತು. ಅವು ನೂರು ಮೊಳ ಉದ್ದವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಗುಡಾರಕ್ಕೆ ಅಂಗಳವನ್ನು ಮಾಡಿದನು. ಆ ಅಂಗಳದ ತೆಂಕಣ ಕಡೆಯಲ್ಲಿ ಇದ್ದ ತೆರೆಗಳು ಹುರಿನಾರಿನ ಬಟ್ಟೆಯಿಂದ ಉಂಟಾಗಿ ನೂರು ಮೊಳ ಉದ್ದವಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಳಿಕ ಅವನು ಅಂಗಳವನ್ನು ಮಾಡಿದನು. ದಕ್ಷಿಣ ಭಾಗದಲ್ಲಿ ನೂರು ಮೊಳ ಉದ್ದದ ಪರದೆಯ ಗೋಡೆಯನ್ನು ಮಾಡಿದನು. ಪರದೆಗಳು ಶ್ರೇಷ್ಠ ನಾರುಬಟ್ಟೆಯಿಂದ ಮಾಡಲಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ಗುಡಾರದ ಅಂಗಳವನ್ನು ಮಾಡಿದರು. ಹೇಗೆಂದರೆ ದಕ್ಷಿಣ ದಿಕ್ಕಿನಲ್ಲಿರುವ ಅಂಗಳಕ್ಕೋಸ್ಕರ ನಯವಾಗಿ ಹೊಸೆದ ನಾರಿನ ಪರದೆಗಳನ್ನು ಮಾಡಲಾಗಿತ್ತು. ಅವು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು. ಅಧ್ಯಾಯವನ್ನು ನೋಡಿ |