Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಇರಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಖಚಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಸ್ಫಟಿಕಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ರಚಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ ಪುಷ್ಯರಾಗ ಸ್ಫಟಿಕಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಳಿಕ ಕೆಲಸಗಾರರು ಅಂದವಾದ ರತ್ನಗಳನ್ನು ನಾಲ್ಕು ಸಾಲುಗಳಾಗಿ ದೈವನಿರ್ಣಯದ ಪದಕದಲ್ಲಿ ಇಟ್ಟರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ, ಸ್ಫಟಿಕಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಪಟಿಕಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:10
6 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಅದು ಚಚ್ಚೌಕವಾಗಿತ್ತು. ಆ ಎದೆಯಪದಕವು ಎರಡು ಪದರುಗಳ್ಳುಳದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು.


ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲಮಣಿ ಮತ್ತು ವಜ್ರಗಳು.


ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು