ವಿಮೋಚನಕಾಂಡ 39:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೆಣಿಗೇಕೆಲಸದ ಆ ಸರಪಣಿಗಳ ಅಂಚುಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಬಳೆಗಳ ಮುಂಭಾಗಕ್ಕೆ ಜೋಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹೆಣಿಗೆ ಕೆಲಸದ ಆ ಸರಪಣಿಗಳ ಕೊನೆಗಳನ್ನು ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೆಣಿಗೇಕೆಲಸದ ಆ ಸರಪಣಿಗಳ ಕೊನೆಗಳನ್ನು ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ಚಿನ್ನದ ಸರಪಣಿಗಳ ಇನ್ನೆರಡು ಕೊನೆಗಳನ್ನು ಎರಡು ಕುಂದಣಗಳಿಗೆ ಕಟ್ಟಿದರು. ಇದು ಅವುಗಳನ್ನು ಏಫೋದಿನ ಎರಡು ಭುಜದ ಪಟ್ಟಿಗಳಿಗೆ ಮುಂಭಾಗದಲ್ಲಿ ಬಿಗಿಯಾಗಿ ಹಿಡಿದುಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸೇರಿಸಿ, ಏಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿದರು. ಅಧ್ಯಾಯವನ್ನು ನೋಡಿ |