Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮಹಾಯಾಜಕನ ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಹಾಯಾಜಕನ ‘ಏಫೋದ್’ ಎಂಬ ಕವಚವನ್ನು ಹುರಿನಾರಿನ ಬಟ್ಟೆಯಿಂದಲೂ ಮತ್ತು ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದಲೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮಹಾಯಾಜಕನ ಎಫೋದೆಂಬ ಕವಚವನ್ನು ಹುರಿನಾರಿನ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ಏಫೋದನ್ನು ಚಿನ್ನದ ದಾರದಿಂದಲೂ ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬೆಚಲೇಲನು ಏಫೋದನ್ನು ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಬಟ್ಟೆಯನ್ನು ಹೊಸೆದು ಉಪಯೋಗಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:2
6 ತಿಳಿವುಗಳ ಹೋಲಿಕೆ  

ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.


ಮಹಾಯಾಜಕನ ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ.


ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ,


ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದೊಡನೆಯೂ ಹತ್ತಿಯ ಬಟ್ಟೆಯೊಡನೆಯೂ ಕಸೂತಿ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸವನ್ನು ಮಾಡುವುದಕ್ಕಾಗಿ ಬಂಗಾರವನ್ನು ಬಡಿದು ಹಗುರವಾದ ತಗಡುಗಳನ್ನು ಮಾಡಿ ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು.


ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು