ವಿಮೋಚನಕಾಂಡ 39:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಏಫೋದ್ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮತ್ತು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಚಿತ್ರಕಲೆಯಿಂದ ಕೂಡಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮತ್ತು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವರು ಎರಡು ಚಿನ್ನದ ಉಂಗುರಗಳನ್ನು ಏಫೋದಿನ ಮುಂಭಾಗದಲ್ಲಿ ಭುಜದ ಪಟ್ಟಿಗಳ ಕೆಳಭಾಗದಲ್ಲಿ ಇರಿಸಿದರು. ಈ ಉಂಗುರಗಳು ನಡುಕಟ್ಟಿನ ಮೇಲ್ಗಡೆಯಲ್ಲಿರುವ ಕಟ್ಟಿನ ಹತ್ತಿರ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ, ಏಫೋದಿನ ಮುಂಬದಿಯ ಕೆಳಗಿನ ಎರಡು ಹೆಗಲಿನ ಪಟ್ಟಿಗಳಲ್ಲಿ, ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು. ಅಧ್ಯಾಯವನ್ನು ನೋಡಿ |