ವಿಮೋಚನಕಾಂಡ 39:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು, ಕಡಲಪ್ರಾಣಿಯ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು ಹಾಗೂ ಗರ್ಭಗುಡಿಯನ್ನು ಮರೆಮಾಡುವ ಪರದೆಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದುಂಟಾದ ಮೇಲ್ಹೊದಿಕೆ, ಕಡಲುಹಂದಿಯ ತೊಗಲುಗಳಿಂದುಂಟಾದ ಮೇಲ್ಹೊದಿಕೆ, (ಮಹಾಪವಿತ್ರ ಸ್ಥಾನವನ್ನು ಮರೆಮಾಡುವ ತೆರೆ) ಇವುಗಳನ್ನೂ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದುಂಟಾದ ಮೇಲ್ಹೊದಿಕೆಯು, ಕಡಲು ಹಂದಿಯ ತೊಗಲುಗಳಿಂದುಂಟಾದ ಮೇಲ್ಹೊದಿಕೆಯು, [ಮಹಾಪವಿತ್ರಸ್ಥಾನವನ್ನು] ಮರೆಮಾಡುವ ತೆರೆಯು ಇವುಗಳನ್ನೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅವರು ಕೆಂಪುಬಣ್ಣದ ಕುರಿತೊಗಲಿನಿಂದ ಮಾಡಿದ ಗುಡಾರದ ಮೇಲ್ಹೊದಿಕೆಯನ್ನು ಅವನಿಗೆ ತೋರಿಸಿದರು; ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನೂ ಅವನಿಗೆ ತೋರಿಸಿದರು. ಮಹಾಪವಿತ್ರಸ್ಥಳವನ್ನು ಮುಚ್ಚುವ ಪರದೆಯನ್ನೂ ಅವನಿಗೆ ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲುಹಂದಿಗಳ ಚರ್ಮಗಳ ಹೊದಿಕೆಗಳನ್ನು, ಮರೆಮಾಡುವ ಪರದೆಯನ್ನು, ಅಧ್ಯಾಯವನ್ನು ನೋಡಿ |