ವಿಮೋಚನಕಾಂಡ 39:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಚಿನ್ನದ ಧೂಪವೇದಿಯನ್ನು, ಅಭಿಷೇಕತೈಲವನ್ನು, ಸುವಾಸನೆಯುಳ್ಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಚಿನ್ನದ ಧೂಪವೇದಿಕೆ, ಅಭಿಷೇಕತೈಲ, ಸುವಾಸನೆಯುಳ್ಳ ಧೂಪ ಇವುಗಳನ್ನೂ; ಡೇರೆಯ ಬಾಗಿಲಿನ ಪರದೆಯನ್ನೂ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಚಿನ್ನದ ಧೂಪವೇದಿಯು, ಅಭಿಷೇಕತೈಲವು, ಸುವಾಸನೆಯುಳ್ಳ ಧೂಪವು ಇವುಗಳನ್ನೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಅವರು ಚಿನ್ನದ ವೇದಿಕೆಯನ್ನೂ ಅಭಿಷೇಕತೈಲವನ್ನೂ ಪರಿಮಳಧೂಪವನ್ನೂ ಗುಡಾರದ ಪ್ರವೇಶದಲ್ಲಿರುವ ಪರದೆಯನ್ನೂ ಮೋಶೆಗೆ ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು, ಅಧ್ಯಾಯವನ್ನು ನೋಡಿ |
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.