ವಿಮೋಚನಕಾಂಡ 39:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಅದರ ಕೋಲುಗಳನ್ನು, ಉಪಕರಣಗಳನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ತಾಮ್ರದ ಬಲಿಪೀಠ, ಅದರ ತಾಮ್ರದ ಜಾಳಿಗೆ, ಅದರ ನೀರಿನ ತೊಟ್ಟಿ, ಅದರ ಪೀಠ ಇವುಗಳನ್ನೂ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಡೇರೆಯ ಬಾಗಲಿನ ಪರದೆಯನ್ನೂ; ತಾಮ್ರದ ಯಜ್ಞವೇದಿಯು, ಅದರ ತಾಮ್ರದ ಜಾಳಿಗೆಯು, ಅದರ ಕೋಲುಗಳು, ಉಪಕರಣಗಳು ಇವುಗಳನ್ನೂ; ಗಂಗಾಳವು, ಅದರ ಪೀಠವು ಇವುಗಳನ್ನೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಅವರು ಅವನಿಗೆ ತಾಮ್ರದ ವೇದಿಕೆಯನ್ನೂ ತಾಮ್ರದ ಜಾಳಿಗೆಯನ್ನೂ ವೇದಿಕೆಯನ್ನು ಹೊರುವುದಕ್ಕೆ ಉಪಯೋಗಿಸುವ ಕೋಲುಗಳನ್ನೂ ವೇದಿಕೆಯ ಎಲ್ಲಾ ಉಪರಕಣಗಳನ್ನೂ ಗಂಗಾಳವನ್ನೂ ಮತ್ತು ಅದರ ಕೆಳಗಿರುವ ಗದ್ದಿಗೇಕಲ್ಲನ್ನೂ ಮೋಶೆಗೆ ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಬಲಿಪೀಠವನ್ನು, ಅದರೊಂದಿಗೆ ಕಂಚಿನ ಜಾಳಿಗೆಯನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ಕಂಚಿನ ಗಂಗಾಳವನ್ನು, ಅದರ ಕಾಲನ್ನು, ಅಧ್ಯಾಯವನ್ನು ನೋಡಿ |