ವಿಮೋಚನಕಾಂಡ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಗ ಮೋಶೆ ಉತ್ತರ ನೀಡಿ,” ಆಲಿಸಬೇಕು; ಆ ಜನರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋಗಬಹುದು: ‘ಸರ್ವೇಶ್ವರ ಸ್ವಾಮಿ ನಿನಗೆ ಕಾಣಿಸಿಕೊಂಡಿದ್ದೇ ಇಲ್ಲ’ ಎಂದು ಹೇಳಬಹುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅದಕ್ಕೆ ಮೋಶೆ - ಚಿತ್ತೈಸು; ಅವರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋದಾರು; ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲವೆಂದು ಹೇಳಾರು ಎನ್ನಲು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ‘ಯೆಹೋವ ದೇವರು ನಿನಗೆ ಕಾಣಿಸಿಕೊಂಡೇ ಇಲ್ಲ,’ ಎಂದು ಹೇಳಬಹುದು,” ಎಂದನು. ಅಧ್ಯಾಯವನ್ನು ನೋಡಿ |