ವಿಮೋಚನಕಾಂಡ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ನಿನಗೆ ಬದಲಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿನ್ನ ಪರವಾಗಿ ಅವನೇ ಆ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತೆ ಇರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನೇ ನಿನಗೋಸ್ಕರ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು; ನೀನು ಅವನಿಗೆ ದೇವರಂತಿರುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆರೋನನು ಜನರೊಂದಿಗೂ ನಿನ್ನ ಪರವಾಗಿಯೂ ಮಾತಾಡುವನು. ನೀನು ಮಹಾರಾಜನಂತೆ ಇರುವೆ; ಅವನು ನಿನಗೆ ಅಧಿಕೃತ ಮಾತುಗಾರನಂತೆ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವನು ನಿನ್ನ ಪರವಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿರುವನು, ನೀನು ಅವನಿಗೆ ದೇವರಂತಿರುವಿ. ಅಧ್ಯಾಯವನ್ನು ನೋಡಿ |