ವಿಮೋಚನಕಾಂಡ 4:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಈಜಿಪ್ಟಿಗೆ ಹೋಗುವ ದಾರಿಯಲ್ಲಿದ್ದ ಛತ್ರವೊಂದರಲ್ಲಿ ಸರ್ವೇಶ್ವರ ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಹೋಗುವ ದಾರಿಯಲ್ಲಿ ಮೋಶೆ ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮೋಶೆಯು ಈಜಿಪ್ಟಿಗೆ ತನ್ನ ಪ್ರಯಾಣವನ್ನು ಮುಂದುವರೆಸಿ ಛತ್ರವೊಂದರಲ್ಲಿ ಇಳಿದುಕೊಂಡನು. ಆಗ ಯೆಹೋವನು ಮೋಶೆಯನ್ನು ಸಂಧಿಸಿ ಅವನನ್ನು ಕೊಲ್ಲಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ ವಸತಿಗೃಹದಲ್ಲಿದ್ದಾಗ, ಯೆಹೋವ ದೇವರು ಮೋಶೆಯ ಎದುರಿಗೆ ಬಂದು ಅವನನ್ನು ಕೊಲ್ಲುವುದಕ್ಕಿದ್ದಾಗ, ಅಧ್ಯಾಯವನ್ನು ನೋಡಿ |