Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಮೋಶೆಯು ಆರೋನನಿಗೆ, ತನ್ನನ್ನು ಕಳುಹಿಸಿದ ಯೆಹೋವನ ಎಲ್ಲಾ ಮಾತುಗಳನ್ನೂ, ತನಗೆ ಆಜ್ಞಾಪಿಸಿದ ಸೂಚಕಕಾರ್ಯಗಳನ್ನೂ, ತಾನು ಮಾಡಿದವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಮೋಶೆ, ಸರ್ವೇಶ್ವರ ಸ್ವಾಮಿ ತನ್ನನ್ನು ಕಳಿಸುವಾಗ ಯಾವ ಮಾತುಗಳನ್ನು ಹೇಳಿದರೋ ಏನೇನು ಸೂಚಕಕಾರ್ಯಗಳು ಮಾಡಬೇಕೆಂದು ಆಜ್ಞಾಪಿಸಿದರೋ ಅವುಗಳನ್ನೆಲ್ಲ ಆರೋನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಮೋಶೆ, ತನ್ನನ್ನು ಯೆಹೋವನು ಯಾವ ಮಾತುಗಳನ್ನು ಹೇಳುವದಕ್ಕೆ ಕಳುಹಿಸಿದನೋ ಯಾವ ಮಹತ್ಕಾರ್ಯಗಳನ್ನು ಮಾಡುವದಕ್ಕೆ ಆಜ್ಞಾಪಿಸಿದನೋ ಅವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ಹೇಳಿದ್ದನ್ನೆಲ್ಲಾ ಮೋಶೆಯು ಆರೋನನಿಗೆ ತಿಳಿಸಿದನು. ಯೆಹೋವನು ತನ್ನನ್ನು ಯಾಕೆ ಕಳುಹಿಸಿದನೆಂದೂ ತಾನು ಯಾವ ಅದ್ಭುತಕಾರ್ಯಗಳನ್ನು ಮಾಡಬೇಕೆಂದೂ ಆರೋನನಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಯೆಹೋವ ದೇವರ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:28
7 ತಿಳಿವುಗಳ ಹೋಲಿಕೆ  

ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.


ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು.


ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು.


ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.


ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು