ವಿಮೋಚನಕಾಂಡ 4:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ತರುವಾಯ ಮೋಶೆ ಮತ್ತು ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಒಟ್ಟಿಗೆ ಸೇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ತರುವಾಯ ಅವರಿಬ್ಬರು ಹೋಗಿ ಇಸ್ರಯೇಲರ ಹಿರಿಯರನ್ನೆಲ್ಲ ಕೂಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ತರುವಾಯ ಮೋಶೆ ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಕೂಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದ್ದರಿಂದ ಮೋಶೆ ಆರೋನರು ಹೋಗಿ ಇಸ್ರೇಲ್ ಜನರ ಹಿರಿಯರೆಲ್ಲರನ್ನು ಒಟ್ಟುಗೂಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲಿನ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು. ಅಧ್ಯಾಯವನ್ನು ನೋಡಿ |