ವಿಮೋಚನಕಾಂಡ 40:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ನೀನು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ನೀನು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು. ಅಧ್ಯಾಯವನ್ನು ನೋಡಿ |