ವಿಮೋಚನಕಾಂಡ 40:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರ ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಕೆಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮತ್ತು ಯೆಹೋವನು ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬಳಿಕ ಮೋಶೆಯು ಚಿನ್ನದ ವೇದಿಕೆಯನ್ನು ದೇವದರ್ಶನಗುಡಾರದೊಳಗೆ ಇರಿಸಿದನು. ಅವನು ವೇದಿಕೆಯನ್ನು ಪರದೆಯ ಮುಂಭಾಗದಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ಪರದೆಯ ಮುಂದೆ ಇಟ್ಟನು. ಅಧ್ಯಾಯವನ್ನು ನೋಡಿ |