ವಿಮೋಚನಕಾಂಡ 40:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅದರ ಮೇಲೆ ಪರಿಮಳದ್ರವ್ಯಗಳ ಧೂಪವನ್ನು ಹಾಕಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಳಿಕ ಅವನು ವೇದಿಕೆಯ ಮೇಲೆ ಸುಗಂಧವಾಸನೆಯುಳ್ಳ ಧೂಪವನ್ನು ಉರಿಸಿದನು. ಯೆಹೋವನು ಅವನಿಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು. ಅಧ್ಯಾಯವನ್ನು ನೋಡಿ |