ವಿಮೋಚನಕಾಂಡ 40:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲ್ಯರು ಮುಂದೆ ಪ್ರಯಾಣ ಮಾಡುವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಜನರು ಯಾವಾಗ ಚಲಿಸಬೇಕೆಂದು ಮೋಡವು ತೋರಿಸುತ್ತಿತ್ತು. ಮೋಡವು ಪವಿತ್ರಗುಡಾರವನ್ನು ಬಿಟ್ಟು ಮೇಲೆದ್ದಾಗ, ಜನರು ಪ್ರಯಾಣ ಮಾಡತೊಡಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ, ಇಸ್ರಾಯೇಲರು ತಮ್ಮ ಪ್ರಯಾಣಕ್ಕಾಗಿ ಮುಂದೆ ಹೊರಡುತ್ತಿದ್ದರು. ಅಧ್ಯಾಯವನ್ನು ನೋಡಿ |