ವಿಮೋಚನಕಾಂಡ 40:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಇಸ್ರಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲುಹೊತ್ತಿನಲ್ಲಿ ಸರ್ವೇಶ್ವರನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಇಸ್ರಾಯೇಲ್ಯರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಹೀಗೆ ಯೆಹೋವನ ಮೋಡವು ಹಗಲಿನಲ್ಲಿ ಪವಿತ್ರಗುಡಾರದ ಮೇಲೆ ನಿಂತಿತು. ರಾತ್ರಿಯಲ್ಲಿ ಮೋಡದಲ್ಲಿ ಅಗ್ನಿಯು ಪ್ರಕಾಶಿಸುತ್ತಿತ್ತು. ಆದ್ದರಿಂದ ಇಸ್ರೇಲ್ ಜನರೆಲ್ಲರೂ ತಾವು ಪ್ರಯಾಣ ಮಾಡುವಾಗ, ಮೋಡವನ್ನು ನೋಡಬಹುದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಏಕೆಂದರೆ ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿ ಅವರ ಕಣ್ಣುಗಳ ಮುಂದೆ ಹಗಲಿನಲ್ಲಿ ಯೆಹೋವ ದೇವರ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು. ಅಧ್ಯಾಯವನ್ನು ನೋಡಿ |