ವಿಮೋಚನಕಾಂಡ 40:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಮೇಲೆ ಮೇಜನ್ನು ತರಿಸಿ ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿ ಇಡಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬಳಿಕ ಮೇಜನ್ನು ಒಳಗೆ ತರಿಸಿ ಮೇಜಿನ ಮೇಲಿರಬೇಕಾದ ವಸ್ತುಗಳನ್ನು ಅದರ ಮೇಲಿರಿಸು. ದೀಪಸ್ತಂಭವನ್ನು ಗುಡಾರದಲ್ಲಿ ಇರಿಸು. ದೀಪಸ್ತಂಭದಲ್ಲಿ ಸರಿಯಾದ ಜಾಗಗಳಲ್ಲಿ ಹಣತೆಗಳನ್ನು ಇರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮೇಜನ್ನು ಒಳಗೆ ತಂದು, ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪಸ್ತಂಭವನ್ನು ಒಳಗೆ ತಂದು, ನೀನು ಅದರ ದೀಪಗಳನ್ನು ಅಂಟಿಸಬೇಕು. ಅಧ್ಯಾಯವನ್ನು ನೋಡಿ |