Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವದರ್ಶನದ ಗುಡಾರದ ಬಾಗಿಲಿನ ಮುಂದುಗಡೆಯಲ್ಲಿ ಬಲಿಪೀಠವನ್ನು ಇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವದರ್ಶನದ ಗುಡಾರದ ಬಾಗಲಿನ ಮುಂದುಗಡೆಯಲ್ಲಿ ಯಜ್ಞವೇದಿಯನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ದೇವದರ್ಶನಗುಡಾರವಾದ ಪವಿತ್ರಗುಡಾರದ ಪ್ರವೇಶದ್ವಾರದ ಮುಂದೆ ಯಜ್ಞವೇದಿಕೆಯನ್ನು ಇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನೀನು ದಹನಬಲಿಯ ಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:6
11 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.


ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು.


ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ದೊಡ್ಡ ತೊಟ್ಟಿಯೊಂದನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.


ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.


“‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು