ವಿಮೋಚನಕಾಂಡ 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, “ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದುದರಿಂದ ಕೆಲಸದ ಮೇಲ್ವಿಚಾರಕರೂ ಮೇಸ್ತ್ರಿಗಳೂ ಆ ಜನರಿಗೆ, “ನಿಮಗೆ ಹುಲ್ಲು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ಬಿಟ್ಟೀಮಾಡಿಸುವ ಅಧಿಕಾರಿಗಳೂ ಮೇಸ್ತ್ರಿಗಳೂ ಆ ಜನರಿಗೆ - ನಿಮಗೆ ಹುಲ್ಲನ್ನು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ಈಜಿಪ್ಟಿನ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು ಮತ್ತು ಮೇಸ್ತ್ರಿಗಳು ಇಸ್ರೇಲರ ಬಳಿಗೆ ಬಂದು, “ಫರೋಹನು ಇಟ್ಟಿಗೆಗಳನ್ನು ಮಾಡಲು ನಿಮಗೆ ಹುಲ್ಲು ಕೊಡುವುದಿಲ್ಲವೆಂದು ತೀರ್ಮಾನಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿ |