ವಿಮೋಚನಕಾಂಡ 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿಮಗೆ ಹುಲ್ಲು ಎಲ್ಲಿ ದೊರಕುವುದೋ ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೂ ನೀವು ಮಾಡಬೇಕಾದ ಕೆಲಸದಲ್ಲಿ ಸ್ವಲ್ಪವೂ ಕಡಿಮೆಯಾಗಬಾರದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀವೇ ಹೋಗಿ ಎಲ್ಲಿಂದಾದರು ತಂದುಕೊಳ್ಳಿ. ಆದರೂ ನೀವು ಮಾಡಬೇಕಾದ ಕೆಲಸ ಮಾತ್ರ ಕಿಂಚಿತ್ತೂ ಕಡಿಮೆಯಾಗಕೂಡದು,” ಎಂದು ವಿಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀವೇ ಹೋಗಿ ಎಲ್ಲಿಂದಾದರೂ ತಂದುಕೊಳ್ಳಬೇಕು; ಆದರೂ ನೀವು ಮಾಡಬೇಕಾದ ಕೆಲಸ ಸ್ವಲ್ಪವೂ ಕಡಿಮೆಯಾಗಕೂಡದು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ನೀವೇ ಹೋಗಿ ಹುಲ್ಲನ್ನು ಕಂಡುಕೊಳ್ಳಿರಿ. ಆದರೆ ನೀವು ಮೊದಲು ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಮಗೆ ಹುಲ್ಲು ಎಲ್ಲಿ ದೊರಕುವುದೋ, ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೆ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು,’ ಎಂದು ಹೇಳಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿ |