ವಿಮೋಚನಕಾಂಡ 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ಜನರು ಈಜಿಪ್ಟ್ ದೇಶದಲ್ಲೆಲ್ಲಾ ಸುತ್ತಿ, ಹುಲ್ಲು ಸಿಕ್ಕದೆ ಕೂಳೆಕಿತ್ತು ಕೂಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗಿರಲಾಗಿ ಜನರು ಐಗುಪ್ತ ದೇಶದಲ್ಲೆಲ್ಲಾ ತಿರುಗಿ ಹುಲ್ಲು ಸಿಕ್ಕದೆ ಕೂಳೆ ಕಿತ್ತು ಕೂಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ಜನರು ಹುಲ್ಲನ್ನು ಹುಡುಕುತ್ತಾ ಈಜಿಪ್ಟಿನ ಪ್ರತಿಯೊಂದು ಕಡೆಗೂ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಜನರು ಒಣಹುಲ್ಲಿಗಾಗಿ ಕಳೆಕೀಳಿಸುವುದಕ್ಕೆ ಈಜಿಪ್ಟ್ ದೇಶದಲ್ಲೆಲ್ಲಾ ಚದರಿಹೋದರು. ಅಧ್ಯಾಯವನ್ನು ನೋಡಿ |