ವಿಮೋಚನಕಾಂಡ 5:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದ್ದರಿಂದ ಈಗ ಕೆಲಸಕ್ಕೆ ನಡೆಯಿರಿ ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೂ ನೇಮಿಸಿದ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಡೆಯಿರಿ ಕೆಲಸಕ್ಕೆ; ನಿಮಗೆ ಹುಲ್ಲು ಕೊಡುವುದಿಲ್ಲ; ಆದರೂ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಲೇಬೇಕು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕೆಲಸಕ್ಕೆ ನಡೆಯಿರಿ, ನಿಮಗೆ ಹುಲ್ಲನ್ನು ಕೊಡಿಸುವದಿಲ್ಲ; ಆದರೂ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈಗ ನಿಮ್ಮ ಕೆಲಸಕ್ಕೆ ಹೋಗಿರಿ! ನಾವು ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೆ ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದ್ದರಿಂದ ಈಗ ಹೋಗಿ ಕೆಲಸಮಾಡಿರಿ. ಹುಲ್ಲನ್ನು ನಿಮಗೆ ಕೊಡುವುದಕ್ಕಾಗುವುದಿಲ್ಲ. ಆದರೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ತಯಾರಿಸಬೇಕು,” ಎಂದನು. ಅಧ್ಯಾಯವನ್ನು ನೋಡಿ |