ವಿಮೋಚನಕಾಂಡ 5:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ ತಮ್ಮನ್ನು ಎದುರುಗೊಳ್ಳುವುದಕ್ಕೆ ನಿಂತಿದ್ದ ಮೋಶೆ ಮತ್ತು ಆರೋನರನ್ನು ನೋಡಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಫರೋಹನ ಬಳಿಯಿಂದ ಹಿಂದಿರುಗಿದಾಗ ಅವರನ್ನು ಎದುರುಗೊಳ್ಳಲು ಮೋಶೆ ಮತ್ತು ಆರೋನರು ಕಾದಿದ್ದರು . ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು ಫರೋಹನ ಬಳಿಯಿಂದ ಬಂದಾಗ ತಮ್ಮನ್ನು ಎದುರುಗೊಳ್ಳುವದಕ್ಕೆ ನಿಂತಿದ್ದ ಮೋಶೆ ಆರೋನರನ್ನು ಕಲೆತು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವರು ಫರೋಹನನ್ನು ಸಂಧಿಸಿ ಹೊರಟುಹೋಗುವಾಗ ತಮಗಾಗಿ ಕಾಯತ್ತಿದ್ದ ಮೋಶೆ ಆರೋನರನ್ನು ಕಂಡು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ, ದಾರಿಯಲ್ಲಿ ಕಾದಿದ್ದ ಮೋಶೆಯನ್ನೂ, ಆರೋನನನ್ನೂ ಸಂಧಿಸಿದರು. ಅಧ್ಯಾಯವನ್ನು ನೋಡಿ |