ವಿಮೋಚನಕಾಂಡ 5:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲಿಲ್ಲವಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾನು ಫರೋಹನ ಬಳಿಗೆ ಹೋಗಿ ನಿಮ್ಮ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀವಾದರೋ ಅವರನ್ನು ಬಿಡುಗಡೆ ಮಾಡಲು ಏನನ್ನೂ ಮಾಡಿಲ್ಲ,” ಎಂದು ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಾನಲ್ಲಾ; ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲೇ ಇಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾನು ಫರೋಹನ ಬಳಿಗೆ ಹೋಗಿ ನೀನು ಹೇಳಿದ್ದನ್ನೇ ತಿಳಿಸಿದೆ. ಆದರೆ ಅಂದಿನಿಂದ ಅವನು ಜನರನ್ನು ಕೀಳಾಗಿ ಕಾಣುತ್ತಿದ್ದಾನೆ. ಅಲ್ಲದೆ ನೀನೂ ನಿನ್ನ ಜನರಿಗೆ ಸಹಾಯ ಮಾಡುತ್ತಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾನು ಫರೋಹನ ಬಳಿಗೆ ಬಂದು ನಿಮ್ಮ ಹೆಸರಿನಲ್ಲಿ ಮಾತನಾಡಿದಂದಿನಿಂದ, ಈ ಜನರಿಗೆ ಅವನು ಕೇಡನ್ನೇ ಮಾಡುತ್ತಿದ್ದಾನೆ. ನೀವು ನಿಮ್ಮ ಜನರನ್ನು ರಕ್ಷಿಸಲಿಲ್ಲವಲ್ಲಾ,” ಎಂದನು. ಅಧ್ಯಾಯವನ್ನು ನೋಡಿ |