ವಿಮೋಚನಕಾಂಡ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಇನ್ನು ಮೇಲೆ ನೀವು ಆ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಬಾರದು. ಅವರೇ ಹೋಗಿ ಹುಲ್ಲನ್ನು ಶೇಖರಿಸಿಕೊಳ್ಳಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 "ಇನ್ನು ಮೇಲೆ ನೀವು ಈ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಕೂಡದು; ಅವರೇ ಹೋಗಿ ಹುಲ್ಲನ್ನು ಹುಡುಕಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇನ್ನು ಮೇಲೆ ನೀವು ಆ ಜನರಿಗೆ ಇಟ್ಟಿಗೆ ಮಾಡುವದಕ್ಕೆ ಹುಲ್ಲನ್ನು ಕೊಡಕೂಡದು; ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಇಟ್ಟಿಗೆಗಳನ್ನು ಮಾಡುವುದಕ್ಕೆ ಬೇಕಾದ ಹುಲ್ಲನ್ನು ನೀವು ಜನರಿಗೆ ಇಲ್ಲಿಯವರೆಗೆ ಕೊಟ್ಟಿದ್ದೀರಿ. ಆದರೆ ಈಗ ಇಟ್ಟಿಗೆಗಳನ್ನು ಮಾಡಲು ಅವರೇ ಹುಲ್ಲನ್ನು ಕಂಡುಕೊಳ್ಳಬೇಕೆಂದು ಅವರಿಗೆ ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ನೀವು ಇನ್ನು ಇಟ್ಟಿಗೆಗಳನ್ನು ಮಾಡುವುದಕ್ಕೆ ಮೊದಲಿನ ಹಾಗೆ ಜನರಿಗೆ ಒಣಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿ |