ವಿಮೋಚನಕಾಂಡ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರ ಗೋತ್ರಗಳ ಮೂಲಪುರುಷರು ಇವರು: ಇಸ್ರಯೇಲನ ಜ್ಯೇಷ್ಠ ಪುತ್ರನಾದ ರೂಬೇನನಿಗೆ ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ ಎಂಬವರು ಮಕ್ಕಳು. ಇವರೇ ರೂಬೇನನಿಂದ ಉಂಟಾದ ಗೋತ್ರಗಳಿಗೆ ಮೂಲ ಪುರುಷರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರ ಗೋತ್ರಗಳ ಪ್ರಧಾನ ಪುರುಷರು. ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನಿಗೆ ಹನೋಕ್ ಫಲ್ಲು ಹೆಚ್ರೋನ್ ಕರ್ಮೀ ಎಂಬವರು ಮಕ್ಕಳು. ಇವರೇ ರೂಬೇನನಿಂದುಂಟಾದ ಗೋತ್ರಗಳಿಗೆ ಮೂಲಪುರುಷರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಸ್ರೇಲರ ಕುಟುಂಬಗಳ ನಾಯಕರುಗಳ ಹೆಸರುಗಳು ಇಲ್ಲಿವೆ: ಇಸ್ರೇಲನ ಮೊದಲನೆಯ ಮಗನಾದ ರೂಬೇನನಿಗೆ ನಾಲ್ಕು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇಸ್ರಾಯೇಲ್ ಗೋತ್ರಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಜೇಷ್ಠ ಪುತ್ರನಾದ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್, ಕರ್ಮೀ. ಇವರು ರೂಬೇನನ ಗೋತ್ರಗಳ ಮೂಲ ಪುರುಷರು. ಅಧ್ಯಾಯವನ್ನು ನೋಡಿ |