Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕೊಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್. ಕೆಹಾತನು ನೂರ ಮೂವತ್ತ ಮೂರು ವರ್ಷ ಬದುಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕೆಹಾತನ ಮಕ್ಕಳು - ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ನೂರಮೂವತ್ತುಮೂರು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕೆಹಾತನು ನೂರಮೂವತ್ತು ಮೂರು ವರ್ಷ ಜೀವಿಸಿದನು. ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೊಹಾತನು ಜೀವಿಸಿದ ವರ್ಷಗಳು ನೂರಮೂವತ್ತಮೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:18
8 ತಿಳಿವುಗಳ ಹೋಲಿಕೆ  

ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರೇ.


ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್, ಎಂಬುವವರು.


ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು: ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.


ಆ ನಂತರ ಲೇವಿಯ ವಂಶದವನಾದ ಒಬ್ಬನು ಲೇವಿ ಕುಲದ ಕನ್ಯೆಯನ್ನು ಮದುವೆ ಮಾಡಿಕೊಂಡನು.


ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಎಂಬ ನಾಲ್ಕು ಮಕ್ಕಳಿದ್ದರು.


ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.


ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರ ಹನ್ನೆರಡು ಜನರೊಂದಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು