Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮೆರಾರೀಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮೆರಾರೀಯ ಮಕ್ಕಳು - ಮಹ್ಲೀ ಮೂಷೀ. ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೆರಾರೀಯ ಗಂಡುಮಕ್ಕಳು: ಮಹ್ಲೀ ಮತ್ತು ಮೂಷೀ. ಇಸ್ರೇಲನ ಮಗನಾದ ಲೇವಿಯಿಂದುಂಟಾದ ಗೋತ್ರಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮೆರಾರೀಯ ಪುತ್ರರು: ಮಹ್ಲೀ, ಮೂಷೀ. ವಂಶಾವಳಿಗಳ ಪ್ರಕಾರ ಇವೇ ಲೇವಿಯ ಗೋತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:19
7 ತಿಳಿವುಗಳ ಹೋಲಿಕೆ  

ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಮತ್ತು ಕೀಷ್.


ಮೆರಾರಿಯ ಮಕ್ಕಳು ಮಹ್ಲೀ ಮತ್ತು ಮುಷೀ. ಇವರೆಲ್ಲರೂ ಲೇವಿ ಗೋತ್ರಗಳ ಮೂಲಪುರುಷರು.


ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ಎಂಬುವವರು. ಗೋತ್ರಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.


ಮೂಷೀಗೆ ಮಹ್ಲೀ, ಏದೆರ್ ಮತ್ತು ಯೆರೇಮೋತ್ ಎಂಬ ಮೂವರು ಮಕ್ಕಳಿದ್ದರು.


ಲೇವಿಯ ಮಕ್ಕಳು ಯಾರೆಂದರೆ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ ಇವರೇ.


ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು


ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು