ವಿಮೋಚನಕಾಂಡ 6:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಫಿನೇಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳೊಳಗೆ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಗಳನ್ನು ಮದುವೆಯಾದನು; ಆಕೆ ಫೀನೆಹಾಸನಿಗೆ ಜನ್ಮವಿತ್ತಳು. ಇವರೆಲ್ಲರೂ ಇಸ್ರೇಲನ ಮಗನಾದ ಲೇವಿಯ ಗೋತ್ರದವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆರೋನನ ಮಗ ಎಲಿಯಾಜರನು ಪೂಟಿಯೇಲನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಯಾದನು. ಆಕೆಯು ಅವನಿಗೆ ಫೀನೆಹಾಸನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿಯರ ಗೋತ್ರಗಳ ಮುಖ್ಯಸ್ಥರು. ಅಧ್ಯಾಯವನ್ನು ನೋಡಿ |